ಸಾಣೇಹಳ್ಳಿ: ಇಲ್ಲಿನ ಗುರುಬಸವ ಮಹಾಮನೆಯಲ್ಲಿ ಏರ್ಪಡಿಸಿದ್ದ ಪ್ರತಿತಿಂಗಳು ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಪಂಡಿತಾರಾಧ್ಯ ಶ್ರೀಗಳು ಮಾತನಾಡಿದರು.
ಕಾರ್ಯಕ್ರಮದಲ್ಲಿ ಹೆಚ್ ಎಸ್ ನಾಗರಾಜ ವಚನಗೀತೆಗಳನ್ನು ಹಾಡಿದರು. ಸಿರಿಮಠ ಹಾಗೂ ರಮೇಶ್ ಪೂಜೆಯ ವ್ಯವಸ್ಥೆಯನ್ನು ಮಾಡಿದರು. ೨೨ ಜನ ಇಷ್ಟಲಿಂಗದೀಕ್ಷಾ ಸಂಸ್ಕಾರ ಪಡೆದುಕೊಂಡರು.
ಮುಖ್ಯೋಪಾಧ್ಯಾಯ ಶಿವಕುಮಾರ ಬಿ.ಎಸ್. ಉಪಸ್ಥಿತರಿದ್ದರು.