ಸಾಣೇಹಳ್ಳಿಯಿಂದ ಸಂತೇಬೆನ್ನೂರಿಗೆ ನಾಲ್ಕು ದಿನಗಳ ಪಾದಯಾತ್ರೆ
ಜನವರಿ ೨೭-೩೦: ಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ‘ನಮ್ಮ ನಡೆ ಸರ್ವೋದಯದೆಡೆಗೆ’ ಪಾದಯಾತ್ರೆ ಸಾಣೇಹಳ್ಳಿ ಕೊಳ್ಳುಬಾಕ ಸಂಸ್ಕೃತಿಯಿಂದಾಗಿ ಅನೇಕ ಸಮಸ್ಯೆಗಳಿಗೆ ಮನುಷ್ಯ ಒಳಗಾಗಿದ್ದಾನೆ. ಇದರ ಪರಿಣಾಮವಾಗಿ ಪರಿಸರ, ಕೃಷಿ, ಆರೋಗ್ಯ, ಶಿಕ್ಷಣ ಮತ್ತು ರಾಜಕೀಯ ಈ ಎಲ್ಲ ಕ್ಷೇತ್ರಗಳು ಹದಗೆಟ್ಟು ಹೋಗಿವೆ. ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ತತ್ವಗಳ ಹಿನ್ನಲೆಯಲ್ಲಿ ಇವುಗಳನ್ನು ಸ್ವಲ್ಪಮಟ್ಟಿಗಾದರೂ ಮತ್ತೆ ಸುಧಾರಿಸುವ ನೆಲೆಯಲ್ಲಿ ಸರ್ವೋದಯ ಸಂಘಟನೆಯಿಂದ ೨೦೨೫ ಜನವರಿ ೨೭, ೨೮, ೨೯, ೩೦ ಈ ನಾಲ್ಕು ದಿನಗಳ ಕಾಲ “ನಮ್ಮ … Continue reading ಸಾಣೇಹಳ್ಳಿಯಿಂದ ಸಂತೇಬೆನ್ನೂರಿಗೆ ನಾಲ್ಕು ದಿನಗಳ ಪಾದಯಾತ್ರೆ
Copy and paste this URL into your WordPress site to embed
Copy and paste this code into your site to embed