ಶಾಮನೂರು ಶಿವಶಂಕರಪ್ಪನವರ ಸಾಧನೆ ಅದ್ಭುತ, ಅನುಪಮ, ಅನುಕರಣೀಯ

ಸಾಣೇಹಳ್ಳಿ ದಾವಣಗೆರೆಯ ಗಣ್ಯರು, ಶಿಕ್ಷಣ ಸಂಸ್ಥೆಯ ಹರಿಕಾರರು ಶಾಸಕರು, ಮಂತ್ರಿಗಳು, ಸಮಾಜ ಸುಧಾರಕರಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಹಿರಿಯರಾದ ಶಾಮನೂರು ಶಿವಶಂಕರಪ್ಪನವರ ಇಂದು ನಿಧನರಾದ ವಿಷಯ ತಿಳಿದು ತುಂಬಾ ವೇದನೆಯಾಯಿತು. ಅವರ ಕೊನೆಗಾಲದಲ್ಲೂ ಸಮಾಜಪರ ಚಿಂತನೆಯನ್ನು ಇಟ್ಟುಕೊಂಡಂಥ ಶಾಮನೂರು ಶಿವಶಂಕರಪ್ಪನವರು ರಾಜಕೀಯ, ಶೈಕ್ಷಣಿಕ, ಆರ್ಥಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅದ್ಭುತ, ಅನುಪಮ, ಅನುಕರಣೀಯ. ವ್ಯಾಪಾರಿಗಳಾಗಿ, ಶಿಕ್ಷಣ ಪ್ರೇಮಿಗಳಾಗಿ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ, ಕೊಡುಗೈ ದಾನಿಗಳಾಗಿ ಪ್ರಖ್ಯಾತರು. ಸದಾ ಹಸನ್ಮುಖಿಗಳಾಗಿ ಅನೇಕರ ಬದುಕಿಗೆ … Continue reading ಶಾಮನೂರು ಶಿವಶಂಕರಪ್ಪನವರ ಸಾಧನೆ ಅದ್ಭುತ, ಅನುಪಮ, ಅನುಕರಣೀಯ