ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಲಿಂಗೈಕ್ಯ

ಬೆಂಗಳೂರು ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರು ಕಳೆದೊಂದು ತಿಂಗಳಿಂದ ಸ್ಪರ್ಶ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಭಾನುವಾರ ಸಂಜೆ 6.45ಕ್ಕೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿವೆ. ವೀರಶೈವ ಮಹಾಸಭಾದ ಆಧಾರಸ್ತಂಭವಾಗಿದ್ದ ಶಾಮನೂರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದರು. ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ … Continue reading ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಲಿಂಗೈಕ್ಯ