ಬಸವ ಕಲ್ಯಾಣದ ಅರಿವು ಆಚಾರ ಅನುಭಾವ ಕೇಂದ್ರದಲ್ಲಿ ಶುಕ್ರವಾರ ನಡೆದ ಮಾಸಿಕ ಶರಣ ಜ್ಞಾನ ಸಂಗಮದ ಕಾರ್ಯಕ್ರಮದಲ್ಲಿ ಬಿ ಎಸ್ ಎಪ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ಯೋಧ ಸಿದ್ಧಪ್ಪ ಮುಗನೂರು ದೇಶ ಭಕ್ತಿಯ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಸದ್ಗುರು ಬಸವಪ್ರಭು ಸ್ವಾಮೀಜಿಯವರು ವಹಿಸಿಕೊಂಡಿದ್ದರು.
(ವರದಿ/ಚಿತ್ರ: ಶರಣ ಸಂಗಮೇಶ ತೊಗರಖೇಡೆ ಬಸವಕಲ್ಯಾಣ.)