ಪ್ರವಚನ: ಶರಣರು ಪ್ರಾಕೃತಿಕ ಧರ್ಮ ಬೋಧಿಸಿದರು

ಕಲ್ಯಾಣಾಶ್ರಮದ ಪೂಜ್ಯ ಮಹಾಂತ ಸ್ವಾಮಿಗಳ ಪ್ರಭುಲಿಂಗಲೀಲೆ ಪ್ರವಚನ 13 ಕಲಬುರಗಿ: ಸಂಗದಿಂದಲ್ಲದೆ ಅಗ್ನಿ ಹುಟ್ಟದು  ಸಂಗದಿಂದಲ್ಲದೆ ಬೀಜ ಮೊಳೆದೋರದು  ಸಂಗದಿಂದಲ್ಲದೆ ದೇಹವಾಗದು ಸಂಗದಿಂದಲ್ಲದೆ ಸರ್ವಮುಖದೋರದು. ಚೆನ್ನಮಲ್ಲಿಕಾರ್ಜುನಯ್ಯಾ  ನಿಮ್ಮ ಶರಣರ ಅನುಭಾವ ಸಂಗದಿಂದಾನು ಪರಮಸುಖಿಯಾದೆನಯ್ಯಾ. ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ವಿಜ್ಞಾನ ಎಷ್ಟೇ ಮುಂದುವರಿದರೂ ಪ್ರಾಕೃತಿಕ ಸತ್ಯ ಬದಲಾಯಿಸಲು ಸಾಧ್ಯವಿಲ್ಲ. ಎಲ್ಲದಕ್ಕೂ ಇತಿ ಮಿತಿ ಇದೆ. ಶರಣರು ಪ್ರಾಕೃತಿಕ ಧರ್ಮ ಬೋಧಿಸಿದರು. ಇದನ್ನೇ ಚಾಮರಸ ತನ್ನ ಪ್ರಭುಲಿಂಗಲೀಲೆಯಲ್ಲಿ ತಿಳಿಸಿದ್ದಾರೆ. ಮೂರು ತಿಂಗಳಿಗೆ ಛಾಯಾತ್ಮ, ಆರು ತಿಂಗಳಿಗೆ ದೇಹಾತ್ಮ, ಒಂಭತ್ತು ತಿಂಗಳಿಗೆ ಜೀವಾತ್ಮ … Continue reading ಪ್ರವಚನ: ಶರಣರು ಪ್ರಾಕೃತಿಕ ಧರ್ಮ ಬೋಧಿಸಿದರು