ಶಿವಮೊಗ್ಗದಲ್ಲಿ ‘ಬಸವ ಕಪ್ – 2026’ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
ಶಿವಮೊಗ್ಗ : ಬಸವ ಸಂಗಮ ವತಿಯಿಂದ ಬಸವ ಜಯಂತಿ ಅಂಗವಾಗಿ ಆಯೋಜಿಸಲಾದ ಪ್ರತಿಷ್ಠಿತ “ಬಸವ ಕಪ್ – 2026” ಕ್ರಿಕೆಟ್ ಟ್ರೋಫಿ ಹಾಗೂ ಟಿ-ಶರ್ಟ್ ಅನಾವರಣ ಕಾರ್ಯಕ್ರಮ ಶನಿವಾರ ಬೆಕ್ಕಿನಕಲ್ಮಠದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಕ್ಕಿನಕಲ್ಮಠದ ಪೂಜ್ಯ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡುತ್ತ, ಯುವಜನತೆಯಲ್ಲಿ ಕ್ರೀಡಾ ಮನೋಭಾವ, ಶಿಸ್ತು, ಒಗ್ಗಟ್ಟು ಹಾಗೂ ಸಮಾಜಮುಖಿ ಚಿಂತನೆ ಬೆಳೆಸುವಲ್ಲಿ ಇಂತಹ ಕ್ರೀಡಾ ಚಟುವಟಿಕೆಗಳು ಮಹತ್ವಪೂರ್ಣ ಪಾತ್ರವಹಿಸುತ್ತವೆ ಎಂದು ಆಶೀರ್ವಚನ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ … Continue reading ಶಿವಮೊಗ್ಗದಲ್ಲಿ ‘ಬಸವ ಕಪ್ – 2026’ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ
Copy and paste this URL into your WordPress site to embed
Copy and paste this code into your site to embed