ತುಮಕೂರು
ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ 118ನೇ ಜನ್ಮ ಜಯಂತೋತ್ಸವ ಪಾಲ್ಗೊಂಡು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಗದ್ದುಗೆ ದರ್ಶನ ಪಡೆದರು.