ಕೂಡಲಸಂಗಮ :
ಕೂಡಲಸಂಗಮ ಬಸವಧರ್ಮ ಪೀಠದಿಂದ ಕೂಡಲಸಂಗಮದಲ್ಲಿ ಜನವರಿ ೧೨ ರಿಂದ ೧೪ರ ವರೆಗೆ ಮೂರು ದಿನಗಳ ಕಾಲ ನಡೆಯುವ ಶರಣ ಮೇಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಸವಧರ್ಮ ಪೀಠದ ಉಪಾಧ್ಯಕ್ಷ ಮಹದೇಶ್ವರ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ಜ್ಞಾನೇಶ್ವರಿ ಮಾತಾಜಿ, ಪ್ರಭುಲಿಂಗ ಸ್ವಾಮೀಜಿ, ಅಕ್ಕನಾಗಲಾಂಬಿಕೆ ಮಾತಾಜಿ ಆಹ್ವಾನಿಸಿದರು.

ಬಸವಧರ್ಮ ಪೀಠದ ಕಾರ್ಯ ಚಟುವಟಿಕೆಗಳ ಕುರಿತು ಸಿದ್ಧರಾಮಯ್ಯ ಅವರು ಸ್ವಾಮಿಗಳೊಂದಿಗೆ ಚರ್ಚಿಸಿದರು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HhJYSZVofEgD6VIx5ufPBU
