ಲಿಂಗಾಯತ ಸಿಎಂಗಳಿಗಿಂತ ಹೆಚ್ಚಿನ ಕೊಡುಗೆ ನೀಡಿರುವ ಸಿದ್ದರಾಮಯ್ಯ: ಎಂ ಬಿ ಪಾಟೀಲ್

ಬೆಂಗಳೂರು ನಗರದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಸಚಿವ ಎಂ ಬಿ ಪಾಟೀಲ್ ಮಾತನಾಡಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಸಮುದಾಯಕ್ಕೆ ಲಿಂಗಾಯತ ನಾಯಕರಿಗಿಂತ ಹೆಚ್ಚು ಕೆಲಸಗಳನ್ನು ಮಾಡಿಕೊಟ್ಟಿದ್ದಾರೆ,” ಎಂದು ಹೇಳಿದರು. ಸರಕಾರಿ ಕಚೇರಿಗಳಲ್ಲಿ ಬಸವಣ್ಣನ ಫೋಟೋ, ಮಹಿಳಾ ವಿ.ವಿ.ಗೆ ಅಕ್ಕಮಹಾದೇವಿಯ ಹೆಸರು, ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಇದಕ್ಕೆ ಅತ್ಯುತ್ತಮ ಉದಾಹರಣೆಗಳಾಗಿವೆ. ಇಂತಹ ಸಿದ್ದರಾಮಯ್ಯನವರ ಋಣ ಲಿಂಗಾಯತರ ಮೇಲಿದೆ. ಹೀಗಾಗಿ, ಲಿಂಗಾಯತ ಸಮುದಾಯವೂ ಅವರ ಜೊತೆಗೆ ನಿಲ್ಲಬೇಕಾಗಿದೆ, ಅವರ ಋಣ ತೀರಿಸಬೇಕಾಗಿದೆ, … Continue reading ಲಿಂಗಾಯತ ಸಿಎಂಗಳಿಗಿಂತ ಹೆಚ್ಚಿನ ಕೊಡುಗೆ ನೀಡಿರುವ ಸಿದ್ದರಾಮಯ್ಯ: ಎಂ ಬಿ ಪಾಟೀಲ್