Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಗ್ಯಾ ಲರಿ

ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ

ಬಸವ ಮೀಡಿಯಾ
ಬಸವ ಮೀಡಿಯಾ Published July 21, 2024
Share
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
List of Images 1/5
rt
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
sd
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
kl
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
bm
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
gh
ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ
SHARE

ಚಿತ್ರದುರ್ಗ:

ಚಿತ್ರದುರ್ಗಕಾರ್ಯಕ್ರಮದಲ್ಲಿ ಮಾತನಾಡುತ್ತ, ” ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳ ಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ,” ಎಂದು ಹೇಳಿದರು.

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮತ್ತು ಸಿದ್ಧರಾಮೇಶ್ವರ ಅಧ್ಯಯನ‌ ಪೀಠ ಸ್ಥಾಪನೆ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಇಳಕಲ್ ಮಠದ ಪೂಜ್ಯ ಶ್ರೀ ಮಹಂತ ಸ್ವಾಮೀಜಿಗಳು, ಕುಂಚಟಿಗ ಗುರುಪಿಠದ ಪೂಜ್ಯಶ್ರೀ ಶಾಂತವೀರ ಶ್ರೀಗಳು, ಕನಕ ಶ್ರೀಗಳು, ಪಂಚಮಸಾಲಿ ಶ್ರೀಗಳು, ವಾಲ್ಮೀಕಿ ಶ್ರೀಗಳು ಸೇರಿದಂತೆ ಅನೇಕ ಗುರುಪೀಠ ಶ್ರೀಗಳ‌ ದಿವ್ಯಾಸಾನಿಧ್ಯದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ರಾಜ್ಯದ ಪ್ರಮುಖ ರಾಜಕಾರಣಿಗಳು ಭಾಗವಹಿಸಿದ್ದರು.

Share This Article
Twitter Email Copy Link Print
Previous Article ನಿಜಸುಖಿ ಹಡಪದ ಅಪ್ಪಣ್ಣನವರ ಜಯಂತಿಯ ಹಾರ್ದಿಕ ಶುಭಾಶಯಗಳು
Next Article ಲಂಡನ್‌ ಬಸವೇಶ್ವರ ಪ್ರತಿಮೆಯ ಎದುರು ಪುಸ್ತಕ ಲೋಕಾರ್ಪಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಅರಿವು

ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ತುಂಬುವುದು ಭಯೋತ್ಪಾದನೆ

By ಪೂಜ್ಯ ಕೋರಣೇಶ್ವರ ಸ್ವಾಮಿಗಳು April 11, 2026
ಸುದ್ದಿ

ಬೆಲ್ದಾಳ ಶರಣ, ಭೀಮರಾವ ಪಾಟೀಲರಿಗೆ ಈ ವರ್ಷದ ಬಸವಭೂಷಣ ಪ್ರಶಸ್ತಿ

By ಬಸವ ಮೀಡಿಯಾ April 13, 2026
ಸುದ್ದಿ

ಹಂಡೆ ವಜೀರರು ಸೇರಿದಂತೆ ಎಲ್ಲಾ ಲಿಂಗಾಯತರು ಒಂದಾಗಲಿ: ಸಿ.ಎಸ್. ನಾಡಗೌಡ

By ಹಣಮಗೌಡ ಪಾಟೀಲ April 12, 2026
ಸುದ್ದಿ

ಕಲಬುರಗಿ ಬಳಿ ಆರು ಎಕರೆ ಪ್ರದೇಶದಲ್ಲಿ ಆಧುನಿಕ ವಚನ ಮಂಟಪ: ಖರ್ಗೆ

By ಬಸವ ಮೀಡಿಯಾ April 14, 2026
ಸುದ್ದಿ

ಹರಿಹರ ಪೀಠ ಧರ್ಮದರ್ಶಿಗಳಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ

By ಬಸವ ಮೀಡಿಯಾ April 13, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
ಗ್ಯಾ ಲರಿ

ಚಾಂಬೋಳ ಹಿರೇಮಠದಲ್ಲಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಶಿಬಿರ

ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಹಿರೇಮಠದಲ್ಲಿ ಮಾರ್ಚ್ 9 ರಿಂದ 15 ರವರೆಗೆ "ಮೊಬೈಲ್ ಬಿಡಿ ಪುಸ್ತಕ ಹಿಡಿ" ಎಂಬ ಘೋಷಣೆ ಅಡಿಯಲ್ಲಿ ಮಕ್ಕಳಿಗಾಗಿ ಶರಣ ಸಂಸ್ಕೃತಿ…

0 Min Read
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital