ಸುತ್ತೂರು ಶ್ರೀಗಳ ನೇತೃತ್ವದಲ್ಲಿ ಬಸವ ತತ್ವಕ್ಕೆ 500 ಕೋಟಿ ರೂಪಾಯಿ ಯೋಜನೆ: ಎಂ ಬಿ ಪಾಟೀಲ್

ಬೆಂಗಳೂರಿನಲ್ಲಿ ಎತ್ತರದ ಬಸವಣ್ಣನವರ ಪ್ರತಿಮೆಯ ನಿರ್ಮಾಣ ಚಿತ್ರದುರ್ಗ ಶರಣರ ವಚನಗಳನ್ನು. ತತ್ವ ಚಿಂತನೆಗಳು ಮುಂದಿನ ತಲೆಮಾರಿನವರಿಗೂ ತಲುಪಿಸಲು ಸುತ್ತೂರು ಶ್ರೀಗಳ ನೇತೃತ್ವದಲ್ಲಿ 500 ಕೋಟಿ ರೂಪಾಯಿ ಯೋಜನೆ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗುವುದೆಂದು ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಶನಿವಾರ ಹೇಳಿದರು. ನಗರದಲ್ಲಿ ನಡೆಯುತ್ತಿರುವ 13ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರು ಸಾಂಸ್ಕೃತಿಕ ನಾಯಕನೆಂದು ಘೋಷಿಸಿ ಒಂದು ವರ್ಷವಾಗುತ್ತಿದೆ. ಇದು ಬರೀ ಘೋಷಣೆಗೆ ಸೀಮಿತವಾಗಬಾದರು, ಬಸವ ತತ್ವಗಳನ್ನು ಅನುಷ್ಠಾನಕ್ಕೆ ತರಲು … Continue reading ಸುತ್ತೂರು ಶ್ರೀಗಳ ನೇತೃತ್ವದಲ್ಲಿ ಬಸವ ತತ್ವಕ್ಕೆ 500 ಕೋಟಿ ರೂಪಾಯಿ ಯೋಜನೆ: ಎಂ ಬಿ ಪಾಟೀಲ್