ತ್ರಿಪುರಾಂತಕ ಕೆರೆಗೆ ರೇವಣರ ಹೆಸರಿಡಿ: ರಂಭಾಪುರಿ ಶ್ರೀಗೆ ಬಸವ ಭಕ್ತರ ಖಂಡನೆ

ಬಸವಕಲ್ಯಾಣ ‘ಕಲ್ಯಾಣನಗರ ಆಚಾರ್ಯರ ತವರು ಮನೆ ಆಗಿದೆ. ಇಲ್ಲಿನ ತ್ರಿಪುರಾಂತ ಕೆರೆಗೆ ಜಗದ್ಗುರು ರೇವಣಸಿದ್ಧೇಶ್ವರರ ಹೆಸರಿಡಬೇಕು. ಮುಖ್ಯ ರಸ್ತೆಯಲ್ಲಿ ರೇಣುಕಾಚಾರ್ಯರ ವೃತ್ತ ಸ್ಥಾಪಿಸಬೇಕು’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಸಲಹೆ ನೀಡಿದರು. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಬುಧವಾರ ರಾತ್ರಿ ನಡೆದ 34ನೇ ದಸರಾ ಧರ್ಮ ಸಮ್ಮೇಳನದ ಸಾನ್ನಿಧ್ಯ ವಹಿಸಿಕೊಂಡು ಮಾತನಾಡಿದರು. ‘ಸ್ಥಳೀಯ ಶಾಸಕರು ಮುಂದಾಳತ್ವ ವಹಿಸಿಕೊಂಡು ವೃತ್ತ ಸ್ಥಾಪಿಸುವ ನಿರ್ಧಾರಕ್ಕೆ ಬಂದರೆ ವಿಜಯ ದಶಮಿಯ ದಿನದಂದು ನಾವೇ ಸ್ವತಃ ಸಾಂಕೇತಿಕವಾಗಿ ಅದರ ಉದ್ಘಾಟನೆ ಮಾಡುತ್ತೇವೆ. … Continue reading ತ್ರಿಪುರಾಂತಕ ಕೆರೆಗೆ ರೇವಣರ ಹೆಸರಿಡಿ: ರಂಭಾಪುರಿ ಶ್ರೀಗೆ ಬಸವ ಭಕ್ತರ ಖಂಡನೆ