ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಚನಾನಂದ ಶ್ರೀಗಳು ಹಿಂದೂಗೆ ಬಾರ್ಡರ್ ಇಲ್ಲ ಭಾರತದಲ್ಲಿರುವ ಪ್ರತಿಯೊಬ್ಬರೂ ಹಿಂದೂಗಳೆ. ಮುಸ್ಲಿಂರೂ ಹಿಂದೂಗಳೇ, ಶ್ರೀಲಂಕಾ ಅಫ್ಘಾನಿಸ್ತಾನದ ಎಲ್ಲರೂ ಹಿಂದೂಗಳೇ. ಅಖಂಡ ಭಾರತ ಇದು ಎಂದು ಹೇಳಿದರು.
SHARE
ಇತ್ತೀಚಿಗೆ ರಾಣೇಬೆನ್ನೂರಿನಲ್ಲಿ ನಡೆದ ವಚನ ದರ್ಶನ ಪುಸ್ತಕದ ಬಿಡುಗಡೆಯ ಕಾರ್ಯಕ್ರಮದಲ್ಲಿ ಮಾತನಾಡಿದ ವಚನಾನಂದ ಶ್ರೀಗಳ ವಿಡಿಯೋ ವೈರಲ್ ಆಗಿದೆ. ಬಸವಣ್ಣ ಹಿಂದೆ, ಇಂದು, ಮುಂದು ಹಿಂದೂ ಎನ್ನುವ ಅವರ ಭಾಷಣ ವ್ಯಾಪಕ ಟೀಕೆಗೆ ಗುರಿಯಾಗಿದೆ.