ಜಗತ್ತಿಗೆ ವಚನ ಪರಿಚಯಿಸಿದ್ದರೆ ಅಂಬೇಡ್ಕರ್ ಸಂವಿಧಾನದಲ್ಲಿ ಉಲ್ಲೇಖಿಸುತ್ತಿದ್ದರು: ಸುತ್ತೂರು ಶ್ರೀ
ಶಿವಮೊಗ್ಗ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಶಿವಮೊಗ್ಗ: ಮಾನವನ ಜೀವನದಲ್ಲಿ ಎದುರಾಗುವ ಅನೇಕ ಜ್ವಲಂತ ಸಮಸ್ಯೆಗಳಿಗೆ ಶರಣರ ವಚನಗಳಲ್ಲಿ ಸಮಗ್ರ ಪರಿಹಾರ ಅಡಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಸಿ. ಸೋಮಶೇಖರ್ ಅಭಿಪ್ರಾಯಪಟ್ಟರು. ನಗರದ ಕುವೆಂಪು ರಂಗಮಂದಿರದಲ್ಲಿ ಸೋಮವಾರ ನಡೆದ ಜಿಲ್ಲಾ 7ನೇ ಶರಣ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. 12ನೇ ಶತಮಾನದಲ್ಲಿ ಬಸವಾದಿ ಶರಣರು ರಚಿಸಿದ ವಚನಗಳು ಕೇವಲ ಸಾಹಿತ್ಯವಲ್ಲ, ಮಾನವನ ಬದುಕಿಗೆ ದಿಕ್ಕು ತೋರಿಸುವ ದಾರಿದೀಪಗಳಾಗಿವೆ. ಇಂದಿನ ಸಂಕೀರ್ಣ … Continue reading ಜಗತ್ತಿಗೆ ವಚನ ಪರಿಚಯಿಸಿದ್ದರೆ ಅಂಬೇಡ್ಕರ್ ಸಂವಿಧಾನದಲ್ಲಿ ಉಲ್ಲೇಖಿಸುತ್ತಿದ್ದರು: ಸುತ್ತೂರು ಶ್ರೀ
Copy and paste this URL into your WordPress site to embed
Copy and paste this code into your site to embed