ವೀರಶೈವ ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ: ಖಂಡ್ರೆ

ಬೆಂಗಳೂರು “ವೀರಶೈವ ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರೇ ಪ್ರತಿಪಾದಿಸಿದ್ದಾರೆ” ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ವೀರಶೈವ-ಲಿಂಗಾಯತ ಸಮಾನಾರ್ಥಕ ಪದಗಳು. ಇಷ್ಟಲಿಂಗ ಪೂಜೆ ಮಾಡುವವರು ಮತ್ತು ಅಷ್ಟಾವರ್ಣ, ಪಂಚಾಚಾರ, ಷಟ್‌ಸ್ಥಳ ಆಚರಣೆ ಮಾಡುವ ಗುರುಗಳು ಮತ್ತು ವಿರಕ್ತರೂ ಇದ್ದಾರೆ. ಹೀಗಾಗಿ ವೀರಶೈವರು ಮತ್ತು ಲಿಂಗಾಯತರು ಒಟ್ಟಿಗೆ ಇರಬೇಕು ಎಂಬುದು ವೀರಶೈವ ಮಹಾಸಭಾದ ಸ್ಪಷ್ಟ ನಿಲುವು” ಎಂದು … Continue reading ವೀರಶೈವ ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ: ಖಂಡ್ರೆ